ಉಡುಪಿ ಜಿಲ್ಲೆಯ ವಿಕಲಚೇತನರ ಸಬಲೀಕರಣ ಇಲಾಖೆ 2024-25ನೇ ಸಾಲಿಗೆ ಶೇ.75 ಅಥವಾ ಹೆಚ್ಚಿನ ದೈಹಿಕ ವಿಕಲತೆಯುಳ್ಳ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಇತ್ತೀಚೆಗೆ ದುಬೈಗೆ ಪ್ರಯಾಣಿಸಿದ ಉಡುಪಿಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದಾಗಿ ದೃಢಪಟ್ಟಿದ್ದು, ಅವರು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ
ಉಡುಪಿಯ ಚಿತ್ರಸಿರಿ ಆರ್ಟ್ಸ್ ಸೆಂಟರ್ ಪ್ರಸ್ತುತ ಪಡಿಸುವ ಮಕ್ಕಳ ಚಿತ್ರ ಪ್ರದರ್ಶನ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ ದೈವಜ್ಞ ಕಲಾಮಂದಿರ ಸೌತ್ ಸ್ಕೂಲ್ ಎದುರುಗಡೆ ಒಳಕಾಡು ಇಲ್ಲಿ ಜನವರಿ 25 ಮತ್ತು 26ರಂದು ನಡೆಯಲಿದೆ.