ಕರ್ನಾಟಕದ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಗ್ರಾಮದವರಾದ ಸಂತೋಷ್ ಶೆಟ್ಟಿ (46) ಎಂಬ ಹೊಟೇಲ್ ಉದ್ಯಮಿ ಮಹಾರಾಷ್ಟ್ರದ ಪೂನಾದಲ್ಲಿ ತನ್ನ ಹೊಟೇಲ್‌ನ ಸಿಬ್ಬಂದಿಯಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು 'ನಿಮಗೆ ನೀವೇ ಕನ್ನಡಿಯಾಗಿ' ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು.