spot_img

ಉಡುಪಿ/ಜಿಲ್ಲೆ

2025ನೇ ಸಾಲಿನ ವಿಶ್ವಪ್ರಭ ಪುರಸ್ಕಾರಕ್ಕೆ ನವೀನ್ ಡಿ ಪಡೀಲ್ ಆಯ್ಕೆ

ವಿಶ್ವಪ್ರಭ ಪುರಸ್ಕಾರವನ್ನು, ತುಳು ರಂಗಭೂಮಿ ಹಾಗೂ ಕನ್ನಡ ಚಲನಚಿತ್ರ ಕ್ಷೇತ್ರದ ಪ್ರಸಿದ್ಧ ನಟ ನವೀನ್ ಡಿ ಪಡೀಲ್ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಪ್ರದಾನ ಮಾಡುವುದಾಗಿ ವಿಶ್ವನಾಥ್ ಶೆಣೈ ಹೇಳಿದ್ದಾರೆ

ಹೊಸ ವರ್ಷ: ಉಡುಪಿಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿಶೇಷ ಮಾರ್ಗಸೂಚಿ

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಡಿ. 29:ಜಿಲ್ಲಾ ಬ್ರಾಹ್ಮಣ ಮಹಾಸಭೆಯಿಂದ ಬೈಲೂರು ಮಹಿಷಮರ್ದಿನಿ ದೇಗುಲದಲ್ಲಿ ಕೋಟಿ ಗಾಯತ್ರಿ ಜಪ ಯಜ್ಞ ಕಾರ್ಯಕ್ರಮ

ಉಡುಪಿ, ಡಿ.26: ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ) ವತಿಯಿಂದ ಕೋಟಿ ಗಾಯತ್ರಿ ಜಪ ಯಜ್ಞವು ಡಿ. 29ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವಸ್ಥಾನದ...

ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಗುಣಮುಖ ; ಕೊಲ್ಕತ್ತಾ ರೈಲು ಹತ್ತಿಸಿದ ವಿಶು ಶೆಟ್ಟಿ..

ಉಡುಪಿ : ಉಡುಪಿಯ ಕಲ್ಪನಾ ಟಾಕೀಸ್ ಬಳಿ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಾಯದಿಂದ...

ಕಾಶ್ಮೀರದಲ್ಲಿ ಕುಂದಾಪುರದ ಯೋಧ ಸಾವು; ಅನೂಪ್ ಪೂಜಾರಿ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಕಳೆದ 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿರುವ ಅನುಪ್ ಪೂಜಾರಿ, ಪ್ರಸ್ತುತ ಹವಾಲ್ದಾ‌ರ್ ಆಗಿ ಮರಾಠ ಲೈಟ್ ಇನ್ಫೆಂಟ್ರಿ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಹವಾಲ್ದಾ‌ರ್ ಅನೂಪ್ ಪೂಜಾರಿ ಮೃತದೇಹದ ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೆರವಣಿಗೆ ಮಾಡಿ, ಬಿಜಾಡಿ ಪಡು ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಬೀಜಾಡಿ ಬೀಚ್ ಸಮೀಪ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ನಡೆಯಲಿವೆ.

Popular

spot_imgspot_img
spot_imgspot_img
share this