spot_img

ಉಡುಪಿ/ಜಿಲ್ಲೆ

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಂದ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ವೀಕ್ಷಣೆ:

ಜನವರಿ 27, 2025 ರಂದು ಉಡುಪಿಯ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿದರು

ಅಲೆವೂರಿನ ಶಾಮಿಯಾನ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ

ಅಲೆವೂರಿನಲ್ಲಿರುವ ಶಾಂತಲಾ ಈವೆಂಟ್ಸ್‌ನ ಗೋಡೌನ್‌ನಲ್ಲಿ ಸೋಮವಾರ ಮುಂಜಾನೆ 3:30ರ ಸುಮಾರಿಗೆ ಭೀಕರ ಬೆಂಕಿ ಅವಘಡ ಸಂಭವಿಸಿದೆ.

ಶಾರದಾ ಶಾಲೆಗೆ ಬಾಂಬ್ ಬೆದರಿಕೆ; ಆತಂಕದಲ್ಲಿ ಪೋಷಕರು

ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ವ್ಯಕ್ತವಾಗಿದೆ.

ಉಡುಪಿ: ಮೊಬೈಲ್ ಟವರ್ ಕಳವು ಪ್ರಕರಣ

ಉಡುಪಿ ಜಿಲ್ಲೆಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಕಂಪನಿಯ ಮೊಬೈಲ್ ಟವರ್ ಕದ್ದಿರುವ ಘಟನೆ ವರದಿಯಾಗಿದೆ.

ಕಲಾ ಕುತೂಹಲ: ಚಿತ್ರಸಿರಿಯಲ್ಲಿ ಮಕ್ಕಳ ಕಲಾ ಪ್ರದರ್ಶನ

ಉಡುಪಿಯ ಚಿತ್ರಸಿರಿ ಆರ್ಟ್ ಸೆಂಟರ್ ಆಯೋಜಿಸಿರುವ ಮಕ್ಕಳ ಚಿತ್ರಕಲಾ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ

Popular

spot_imgspot_img
spot_imgspot_img
share this