spot_img

ಉಡುಪಿ/ಜಿಲ್ಲೆ

ಉಡುಪಿ ಉಚ್ಚಿಲ ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ .

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು 'ನಿಮಗೆ ನೀವೇ ಕನ್ನಡಿಯಾಗಿ' ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು.

ಕಾಪು: ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಕ್ರೆಟಾ ಕಾರು ಹರಿದು ಸಾವು

ಉಡುಪಿ ಜಿಲ್ಲೆಯ ಕಾಪು ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ವೇಗವಾಗಿ ಬಂದ ಕ್ರೆಟಾ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಡುಪಿಯಲ್ಲಿ ಬಯಲಾಯ್ತು ವೇಶ್ಯಾವಾಟಿಕೆ ಜಾಲ: ಒಬ್ಬನ ಬಂಧನ, ಸಂತ್ರಸ್ತ ಮಹಿಳೆಯ ರಕ್ಷಣೆ.

ಉಡುಪಿ ನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಗ್ಯಾಂಗ್ ಒಂದನ್ನು ಮಹಿಳಾ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ

ಹೆಬ್ರಿ ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ಚಾಲನೆ

ಹೆಬ್ರಿಯಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಸುವರ್ಣ ಸಂಭ್ರಮದ ಅಂಗವಾಗಿ ಭಕ್ತರು ಸಂಭ್ರಮದಿಂದ ಹಸಿರು ಹೊರೆ ಕಾಣಿಕೆ ಮೆರವಣಿಗೆಯನ್ನು ನಡೆಸಿದರು.

Popular

spot_imgspot_img
spot_imgspot_img
share this