spot_img

ಉಡುಪಿ/ಜಿಲ್ಲೆ

ಹೆಬ್ರಿ ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ಚಾಲನೆ

ಹೆಬ್ರಿಯಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಸುವರ್ಣ ಸಂಭ್ರಮದ ಅಂಗವಾಗಿ ಭಕ್ತರು ಸಂಭ್ರಮದಿಂದ ಹಸಿರು ಹೊರೆ ಕಾಣಿಕೆ ಮೆರವಣಿಗೆಯನ್ನು ನಡೆಸಿದರು.

ನೀರೆ ಮೂಡುಮಠದ ಶ್ರೀಪತಿ ಭಟ್ (69) ನಿಧನ

ಕಾರ್ಕಳದ ನೀರೆ ಮೂಡುಮಠದ ನಿವಾಸಿ, ಶಿಕ್ಷಕ ಹಾಗೂ ಧಾರ್ಮಿಕ ಸೇವಾಕರ್ತರಾಗಿದ್ದ ಶ್ರೀಪತಿ ಭಟ್ (69) ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಉಡುಪಿ: ಧರ್ಮಸ್ಥಳ ಪ್ರಕರಣದ ಜಾಲ ಬೇರು ಸಹಿತ ಪತ್ತೆ ಹಚ್ಚಲಾಗುವುದು; ಗೃಹ ಸಚಿವರ ಖಚಿತ ಭರವಸೆ

ಧರ್ಮಸ್ಥಳ ಪ್ರಕರಣ ಸೇರಿ ಕಾನೂನು ಸುವ್ಯವಸ್ಥೆಗೆ ಗೃಹ ಸಚಿವರಿಂದ ಹೊಸ ತಂತ್ರ

ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ “ಅಷ್ಟಮಿದ ಕೆಸರ್ದ ಓಕುಳಿ ” ಕಾರ್ಯಕ್ರಮ

' ಕಾರ್ಕಳ ಟೈಗರ್ಸ್ ' ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಎಸ್ ಆರ್ ಎಜುಕಷನ್ ಟ್ರಸ್ಟ್ (ರಿ ) ಹೆಬ್ರಿ ಮತ್ತು ಜಿ. ಎಸ್. ಬಿ ಯುವಜನ ಸಭಾ ಹೆಬ್ರಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಅಷ್ಟಮಿದ ಕೆಸರ್ದ ಓಕುಳಿ " ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ .

Popular

spot_imgspot_img
spot_imgspot_img
share this