spot_img

ಉಡುಪಿ/ಜಿಲ್ಲೆ

‘ಪುಸ್ತಕ ಮನೆ’ಯ ಮಹಾ ಓದು ವಿಶೇಷ ಕೊಡುಗೆ – 50% ರಿಯಾಯಿತಿ: ಕೇವಲ ಎರಡು ದಿನ ಮಾತ್ರ

ಓದುಗರಿಗೆ ಸುವರ್ಣಾವಕಾಶವನ್ನು ನೀಡಲು ‘ಪುಸ್ತಕ ಮನೆ’ ಹಾಗೂ ‘ಅನು ಕ್ರಿಯೇಷನ್ಸ್ ಪಬ್ಲಿಕೇಷನ್ಸ್’ ವಿಶೇಷ ಆಫರ್ ಘೋಷಿಸಿದೆ.

ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ

ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ರಾಷ್ಟ್ರೀಯ ಸ್ಕೂಲ್ ಗೇಮ್ಸ್ , ಬಾಲಕಿಯರ ವಾಲಿಬಾಲ್ : ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್ ಇವರು ಆಯೋಜಿಸುವ 15 ವರ್ಷ ವಯೋಮಿತಿಯ ಒಳಗಿನ ಶಾಲಾ ಮಕ್ಕಳ ಬಾಲಕಿಯರ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕರ್ನಾಟಕದ ವಾಲಿಬಾಲ್ ತಂಡದಲ್ಲಿ ಕಾರ್ಕಳ ಕ್ರೈಸ್ತಕಿಂಗ್ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ಸ್ಥಾನವನ್ನು ಪಡೆದಿದ್ದಾರೆ.

ಕಾಪುವಿನಲ್ಲಿ ಭೀಕರ ರಸ್ತೆ ಅಪಘಾತ: ಖ್ಯಾತ ಡಿಜೆ ಮರ್ವಿನ್ ಮೆಂಡೋನ್ಸಾ ದುರ್ಮರಣ

ಖ್ಯಾತ ಡಿಜೆ ಮರ್ವಿನ್ ಮೆಂಡೋನ್ಸಾ ಅವರು ಕಾಪು ತಾಲೂಕಿನ ಮೂಳೂರು ಎಂಬಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Popular

spot_imgspot_img
spot_imgspot_img
share this