ಗಣೇಶೋತ್ಸವದ ಮೂಲಕ ನಡೆಯುವ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನಿಮ್ಮ ಸಹಕಾರವಿರಲಿ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ) ಬಸ್ಟ್ಯಾಂಡ್ ಕಾರ್ಕಳ ಇದರ ಸ್ಥಾಪಕಾಧ್ಯಕ್ಷರಾದ ಶುಭದರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ನಡೆದ ಸಾಮಾಜಿಕ ನೆರವಿನ ಸೇವಾ ಕಾಯಕ್ರಮ ನಡೆಯಿತು.
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು 3 ಸಾರ್ವಜನಿಕ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಕುರಿತು ಮಾರ್ಗದರ್ಶನ ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸ್ವರ್ಣ ಫ್ರೆಂಡ್ಸ್ ಗೋಳಿಕಟ್ಟೆ ಹೆರ್ಗ ಮತ್ತು ಬ್ರಹ್ಮಾ ಕುಮಾರೀಸ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 24 ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ವರೆಗೆ ಮಣಿಪಾಲದ ಕಸ್ತೂಬಾ೯ ಆಸ್ಪತ್ರೆಯ ರಕ್ತ ನಿಧಿ ವಿಭಾಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.