spot_img

ಉಡುಪಿ/ಜಿಲ್ಲೆ

ಗೋಲ್ಡನ್ ಬುಕ್ ದಾಖಲೆ ಸೇರಿದ ಕಾಂಗ್ರೆಸ್ ಗ್ಯಾರಂಟಿ ಶಕ್ತಿ ಯೋಜನೆ: ಹರ್ಷ ವ್ಯಕ್ತಪಡಿಸಿದ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ‌ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ "ಶಕ್ತಿ ಯೋಜನೆ"ಯು ಪ್ರತಿಷ್ಠಿತ "Golden Book of World Record" ನಲ್ಲಿ ದಾಖಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ : ಕುತ್ಯಾರು ನವೀನ್ ಶೆಟ್ಟಿ

ಮಂಡಲಗಳ ವ್ಯಾಪ್ತಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ , ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಹನೀಯರ ಜನ್ಮದಿನ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ನೀರೆ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ದಿನಾಂಕ 23.08.20253e ಶನಿವಾರದಂದು ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಶೆಡ್ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ

ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹಣ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ

ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹಣ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ - ವಿಹಾರ , ಆಚಾರ - ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು , ಕಾಬೆಟ್ಟು ಕಾರ್ಕಳ ಇಲ್ಲಿ ಯಶಸ್ವಿಯಾಗಿ ನಡೆಯಿತು.

Popular

spot_imgspot_img
spot_imgspot_img
share this