spot_img

ಉಡುಪಿ/ಜಿಲ್ಲೆ

ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟಿ ರಕ್ಷಿತಾ ಭೇಟಿ

ಪ್ರಸಿದ್ಧ ನಟಿ ರಕ್ಷಿತಾ ಪ್ರೇಮ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ

ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹಿಸಿದ್ದಾರೆ.

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದ ವತಿಯಿಂದ ಸಂತಾಪ

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದವರು ಸಂತಾಪ ಸೂಚಿಸಿದ್ದಾರೆ.

ವಿಶ್ವಹಿಂದೂ ಪರಿಷದ್ ಉಡುಪಿ ಜಿಲ್ಲೆಯ ವತಿಯಿoದ ಶಿವ ಪಂಚಾಕ್ಷರಿ ಜಪ ಸಂಕಲ್ಪ ; ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಕೊನೆಯಾಗಲು ಪ್ರಾರ್ಥನೆ

ಕ್ಷೇತ್ರದಲ್ಲಿ ಶ್ರದ್ಧೆ , ಭಕ್ತಿ , ಶಾಂತಿ ನೆಲೆಸಲಿ ಎಂಬ ಉದ್ದೇಶದಿಂದ ಉಡುಪಿ ಅನಂತೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶಿವ ಪಂಚಾಕ್ಷರಿ ಜಪ ಸಂಕಲ್ಪವನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀಗಳ ಸಮ್ಮುಖದಲ್ಲಿ ನಡೆಸಲಾಯಿತು.

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ.

Popular

spot_imgspot_img
spot_imgspot_img
share this