spot_img

ಉಡುಪಿ/ಜಿಲ್ಲೆ

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

ಮಣಿಪಾಲದಲ್ಲಿ ಸೆಕ್ಯೂರಿಟಿ ಗಾರ್ಡ್‌ನಿಂದ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಯುವತಿ ರಕ್ಷಣೆ, ಆರೋಪಿ ಸೆರೆ

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಓರ್ವ ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಎಂ.ಕೆ. ವಾಸುದೇವ ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ಸಂತಾಪ

ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತೀರ್ಥರೂಪರಾದ ಎಂ.ಕೆ. ವಾಸುದೇವ (87 ವರ್ಷ) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಉಡುಪಿ: ಭಾರಿ ಮಳೆ ಹಿನ್ನೆಲೆ, ಜುಲೈ 17ರಂದು ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನಕ್ಕೆ ಅಡ್ಡಿಯಾಗುತ್ತಿದ್ದು, ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ನೀರೆ ಗ್ರಾಮದಲ್ಲಿ ಪೊಲೀಸ್ ಜಾಗೃತಿ ಸಭೆ: ಸೈಬರ್ ಕ್ರೈಂ, 112 ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದ ಉಮೇಶ್ ನಾಯಕ್

ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕರಾದ (ಹೆಡ್ ಕಾನ್‌ಸ್ಟೇಬಲ್) ಉಮೇಶ್ ನಾಯಕ್ ಅವರು ನೀರೆ ಗ್ರಾಮದ ಬೀಟ್ ಪೊಲೀಸ್ ಆಗಿ, ಹಗಲು ಗ್ರಾಮ ಗಸ್ತು ಸಮಯದಲ್ಲಿ ಮಹತ್ವದ ಕಾರ್ಯಕ್ರಮವೊಂದನ್ನು ನಡೆಸಿದರು.

Popular

spot_imgspot_img
spot_imgspot_img
share this