ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-39ರಲ್ಲಿ 'ಸ್ವದೇಶಿ ಚಿಂತನೆ-ಯುವಕರಲ್ಲಿ ರಾಷ್ಟ್ರ ಭಕ್ತಿಯ ಬೆಳವಣಿಗೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ನಿತ್ಯಾನಂದ ಎಸ್.ಬಿ. ಮಾತನಾಡಿದರು.
ದಿನಾಂಕ 08-08-2025ರಂದು ದೈವಾಧೀನರಾದ ರಂಗಭೂಮಿ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ತಮ್ಮ ಸೇವೆ ಸಲ್ಲಿಸಿದ್ದ, "ಕೂಡ್ದಿ ಕಲಾವಿದೆರ್ - ಪೆರ್ಡೂರು" ಸಂಸ್ಥೆಯ ಸ್ಥಾಪಕರಾದ ಪೆರ್ಡೂರು ಪ್ರಭಾಕರ ಕಲ್ಯಾಣಿಯವರ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.