ಹಿರಿಯಡಕ ಗ್ರೀನ್ ಪಾರ್ಕ್ ಶಾಲೆಯಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹವಾಲ್ದಾರ್ ಸುಧೀರ್ ನಾಯಕ್ ರವರು ಧ್ವಜಾರೋಹಣ ಮಾಡಿ ಮಾತನಾಡುತ್ತ ವಿದ್ಯಾರ್ಥಿಗಳು ದೇಶಕ್ಕಾಗಿ ತ್ಯಾಗ ಮಾಡಿದವರ ಬಗ್ಗೆ ತಿಳಿದುಕೊಂಡು ಗೌರವಿಸಬೇಕು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.