spot_img

ಉಡುಪಿ/ಜಿಲ್ಲೆ

ಬ್ರಹ್ಮಾವರದಲ್ಲಿ ಆಘಾತಕಾರಿ ಘಟನೆ: ತಾಯಿ ಮತ್ತು ಮಗು ನೇಣು ಬಿಗಿದು ಸಾವು

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ತಾಯಿ ಮತ್ತು ಒಂದು ವರ್ಷದ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶ್ರೀ ಕ್ಷೇ ಧ ಗ್ರಾ ಯೋಜನೆ ಬಿ. ಸಿ. ಟ್ರಸ್ಟ್ ಉಡುಪಿ ಹಾಗೂ ಪ್ರಗತಿ ಬಂದು ಸ್ವಸಹಾಯ ಒಕ್ಕೂಟ  ಹಿರಿಯಡ್ಕ ವಲಯದ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿಯಲ್ಲಿ ನರ್ಸರಿ ತರಬೇತಿ ಮತ್ತು...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಉಡುಪಿ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಒಕ್ಕೂಟ ಹಿರಿಯಡ್ಕ ವಲಯದ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದ ಅಡಿಯಲ್ಲಿ ನರ್ಸರಿ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಡಾ.ರವೀಂದ್ರ ಕುಮಾರ್ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬಿಲ್ಲವ ಸಮುದಾಯದ ಆಕ್ರೋಶ: ನಾರಾಯಣ ಗುರುಗಳ ವೃತ್ತಕ್ಕೆ ಅಗೌರವ, ತಕ್ಷಣ ಸ್ಪಷ್ಟನೆಗೆ ಆಗ್ರಹ

ಉಡುಪಿಯಲ್ಲಿ ಶ್ರೀ ನಾರಾಯಣ ಗುರು ವೃತ್ತವನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ ಘಟನೆಯು ಭಾರಿ ವಿವಾದಕ್ಕೆ ಕಾರಣವಾಗಿದೆ.

ಡಿ.ಕೆ.ಶಿವಕುಮಾರ್: ಧರ್ಮವು ಪ್ರದರ್ಶನಕ್ಕಿರುವ ವಸ್ತುವಲ್ಲ, ಆತ್ಮವಿಶ್ವಾಸ ಹೆಚ್ಚಿಸುವ ದಾರಿ

ಪೂಜೆ, ಭಕ್ತಿ ಪ್ರದರ್ಶನದ ವಸ್ತುಗಳಲ್ಲ, ಬದಲಾಗಿ ನಮ್ಮೆಲ್ಲರ ಆತ್ಮವಿಶ್ವಾಸವನ್ನು ಹೆಚ್ಚಿಸುವ ಮಾರ್ಗಗಳು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ನೃತ್ಯದ ಮೂಲಕ ವಿಶ್ವ ದಾಖಲೆ: 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ಮಾಡಿ ಇತಿಹಾಸ ನಿರ್ಮಿಸಿದ ವಿದುಷಿ ದೀಕ್ಷಾ ವಿ.

ನೃತ್ಯಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿದುಷಿ ದೀಕ್ಷಾ ವಿ. ಅವರು, 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸಿದ್ದಾರೆ.

Popular

spot_imgspot_img
spot_imgspot_img
share this