ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಭೇಟಿಯಾಗಿ, ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಉದ್ಘಾಟನೆಗೆ ಆಹ್ವಾನಿಸಿ, ಅವರಿಂದ ಶುಭ ಹಾರೈಕೆಗಳನ್ನು ಸ್ವೀಕರಿಸಿದರು.
ಉಡುಪಿ ಜಿಲ್ಲೆಯ ವಿಕಲಚೇತನರ ಸಬಲೀಕರಣ ಇಲಾಖೆ 2024-25ನೇ ಸಾಲಿಗೆ ಶೇ.75 ಅಥವಾ ಹೆಚ್ಚಿನ ದೈಹಿಕ ವಿಕಲತೆಯುಳ್ಳ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.