ಉಡುಪಿ, ಡಿ.26: ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ) ವತಿಯಿಂದ ಕೋಟಿ ಗಾಯತ್ರಿ ಜಪ ಯಜ್ಞವು ಡಿ. 29ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವಸ್ಥಾನದ...
ಉಡುಪಿ : ಉಡುಪಿಯ ಕಲ್ಪನಾ ಟಾಕೀಸ್ ಬಳಿ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಾಯದಿಂದ...
ಕಳೆದ 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿರುವ ಅನುಪ್ ಪೂಜಾರಿ, ಪ್ರಸ್ತುತ ಹವಾಲ್ದಾರ್ ಆಗಿ ಮರಾಠ ಲೈಟ್ ಇನ್ಫೆಂಟ್ರಿ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಹವಾಲ್ದಾರ್ ಅನೂಪ್ ಪೂಜಾರಿ ಮೃತದೇಹದ ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೆರವಣಿಗೆ ಮಾಡಿ, ಬಿಜಾಡಿ ಪಡು ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಬೀಜಾಡಿ ಬೀಚ್ ಸಮೀಪ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ನಡೆಯಲಿವೆ.
ಟ್ರಸ್ಟ್ ನ ಸದಸ್ಯರು, ಶಾಲಾಡಳಿತ ಮಂಡಳಿ ಸದಸ್ಯರು, ಮುಖ್ಯಶಿಕ್ಷಕರು, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ನಾಯಕ್, ಸಮಿತಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ಸಂಘದ ಅಧ್ಯಕ್ಷ ಸತೀಶ್ ಬಿ. ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು. ಶಾಲಾ ಉಸ್ತುವಾರಿ ನರಸಿಂಹ ನಾಯಕ್ ನಿರೂಪಿಸಿದರು.
ಕಳೆದ ವರ್ಷ ಅದೆಷ್ಟೋ ಕಂಬಳ ಅಭಿಮಾನಿಗಳು ನೆರವು ನೀಡುವಂತೆ ಸರ್ಕಾರದ ಮೊರೆ ಹೋಗಿದ್ದರು, ಆದರೆ ಸರ್ಕಾರದಿಂದ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ . ಅದೇ ರೀತಿ ಮೊನ್ನೆ ನಡೆದ ಬೆಳಗಾವಿ ಅಧಿವೇಶನದಲ್ಲೂ ಕೂಡ...