spot_img

ಉಡುಪಿ/ಜಿಲ್ಲೆ

ತಮ್ಮದೇ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ಮಾಡಿದ ಉಡುಪಿ ಕಾಂಗ್ರೆಸ್ ಮುಖಂಡರಿಗೆ ಅಭಿನಂದನೆಗಳು : ದಿನೇಶ್ ಅಮೀನ್ ಲೇವಡಿ

ಉಡುಪಿ ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ತಮ್ಮದೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪರಿಸ್ಥಿತಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ.

ಆಧಾರ್-ಮೊಬೈಲ್ ಜೋಡಣೆ ಕಡ್ಡಾಯ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ

ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಅದಕ್ಕೆ ನೋಂದಾಯಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಕಟ್ಟುನಿಟ್ಟಾಗಿ ಸೂಚಿಸಿದರು

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ (ರಿ.) ಕಲ್ಮಾಡಿ : ಪ್ರತಿಭಾ ಪುರಸ್ಕಾರ

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ವತಿಯಿಂದ ಗರೋಡಿಯ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ

ಉಡುಪಿ ನಗರ ಸಭೆಯ ವತಿಯಿಂದ ಕುಂಜಿಬೆಟ್ಟು ವಾರ್ಡಿನ ನಾಗರಿಕರ ಅಪೇಕ್ಷೆಯಂತೆ ಸುಧೀಂದ್ರ ತೀರ್ಥ ಮಂಟಪ ರಸ್ತೆಯ ತಿರುವಿನಲ್ಲಿ ಸುಮಾರು ರೂ.1.50 ಲಕ್ಷ ವೆಚ್ಚದಲ್ಲಿ ಅಳವಡಿಸಿದ ಮಿನಿ ಮಾಸ್ಟ್ ದೀಪ

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

Popular

spot_imgspot_img
spot_imgspot_img
share this