ಕಾರ್ಕಳದ ಪ್ರತಿಭಾವಂತ ಭರತನಾಟ್ಯ ಕಲಾವಿದೆ ಅದಿತ್ರಿಯ ಸಿಂಧು ಅವರು, ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಉಡುಪಿ ತಾಲೂಕಿನ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಟ್ರಕ್‌ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ತಾಯಿ ಮತ್ತು ಒಂದು ವರ್ಷದ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.