spot_img

ಉಡುಪಿ/ಜಿಲ್ಲೆ

7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಐತಿಹಾಸಿಕ ಪೆರ್ಡೂರು ದೇವಳದ ನಗಾರಿ ಗೋಪುರಕ್ಕೆ ಶಿಲಾನ್ಯಾಸ

ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ₹7 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದೇವಳದ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭವು ಜುಲೈ 13ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.

ಕಾರ್ಕಳ ಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 11 ಜುಲೈ 2025 ರಂದು 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು.

ಕಾಂತಾವರ: ಯುವ ಸಂಗಮ ಕಾಂತಾವರ (ರಿ) ಹಾಗೂ ಯುವ ಉತ್ಸಾಹಿ ಬಳಗ (ರಿ) ಕೇಮಾರು ಇವರ ಜಂಟಿ ಆಶ್ರಯದಲ್ಲಿ 3ನೇ ವರ್ಷದ ಕೆಸರ್ಡ್ ಒಂಜಿ ದಿನ -2025

ಯುವ ಸಂಗಮ ಕಾಂತಾವರ (ರಿ) ಹಾಗೂ ಯುವ ಉತ್ಸಾಹಿ ಬಳಗ (ರಿ) ಕೇಮಾರು ಇವರ ಜಂಟಿ ಆಶ್ರಯದಲ್ಲಿ 3ನೇ ವರ್ಷದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮವು ಜು.6 ನೇ ಆದಿತ್ಯವಾರ ಕಾಂತಾವರ ಕುಂದಿಲ, ಕಡತ್ರಬೈಲು ನೆರೋಲ್ದ ಬಾಕಿಮಾರು ಗದ್ದೆಯ ದಿ.ಬಾಡು ಪೂಜಾರಿ ವೇದಿಕೆಯಲ್ಲಿ ಶ್ರೀ ಕ್ಷೇತ್ರ ಕಾಂತಾವರದ ಪ್ರಧಾನ ಅರ್ಚಕ ಶ್ರೀ ಕೃಷ್ಣಮೂರ್ತಿ ಭಟ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಕಲ್ಲಮಠ ಶ್ರೀ ಗೋಪಾಲಕೃಷ್ಣ ಸನ್ನಿಧಿಯ ಜೀರ್ಣೋದ್ಧಾರಕ್ಕೆ “ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ದಿಂದ ಭಾರಿ ಕೊಡುಗೆ: ₹5 ಲಕ್ಷದ ಡಿಡಿ ಹಸ್ತಾಂತರ

"ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್'' ಮುಖಾಂತರ ಪೂಜ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂಪಾಯಿಯ ಮೊತ್ತದ ಡಿಡಿಯನ್ನು ಶ್ರೀ ಕಲ್ಲಮಠದ ಜೀರ್ಣೋದ್ಧಾರ ಸಮಿತಿಯವರಿಗೆ ಭಕ್ತಿಪೂರ್ವಕವಾಗಿ ಹಸ್ತಾಂತರಿಸಲಾಯಿತು.

ಹೆಬ್ರಿ ಸಹಕಾರಿ ಸಂಘದಲ್ಲಿ ಅಮಾನತುಗೊಂಡ ಸಿಬ್ಬಂದಿಯಿಂದ ‘ದಲಿತ ದೌರ್ಜನ್ಯ’ ದೂರು ದಾಖಲು!

ಪ್ರಕರಣದಲ್ಲಿ ಅಮಾನತುಗೊಂಡಿದ್ದ ಸಿಬ್ಬಂದಿಯೊಬ್ಬರು ಇದೀಗ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಆಡಳಿತ ಮಂಡಳಿಯ ವಿರುದ್ಧವೇ 'ದಲಿತ ದೌರ್ಜನ್ಯ' ದೂರು ದಾಖಲಿಸಿದ್ದಾರೆ.

Popular

spot_imgspot_img
spot_imgspot_img
share this