spot_img

ಉಡುಪಿ/ಜಿಲ್ಲೆ

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ

ಕ್ರೈಸ್ತಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕರ್ನಾಟಕ ಸರಕಾರದಿಂದ ಕಾರ್ಕಳ KDP ಸಮಿತಿಗೆ ನೂತನ ಸದಸ್ಯರ ನಾಮನಿರ್ದೇಶನ

ಕರ್ನಾಟಕ ಸರ್ಕಾರವು ಕಾರ್ಕಳ ತಾಲೂಕು ಕೆ.ಡಿ.ಪಿ (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳು) ಸಮಿತಿಗೆ ಹೊಸ ಸದಸ್ಯರನ್ನು ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ.

ಉಡುಪಿಯಲ್ಲಿ ರಕ್ಷಣೆಗೊಳಗಾದ ಹೊರ ರಾಜ್ಯದ ಮಾನಸಿಕ ಅಸ್ವಸ್ಥ ಮಹಿಳೆ ಕುಟುಂಬಕ್ಕೆ ಹಸ್ತಾಂತರ

ಭಾರಿ ಮಳೆಯ ನಡುವೆ ಉಡುಪಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲೆದಾಡುತ್ತಿದ್ದ ಹೊರರಾಜ್ಯದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ವಿಶುಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ, ಚಿಕಿತ್ಸೆ ಕೊಡಿಸಿ ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಿದ್ದರು.

ಜಲಜೀವನ್ ಮಿಷನ್ ಹಾಗೂ ವಾರಾಹಿ ಯೋಜನೆಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ವಿ ಸುನಿಲ್ ಕುಮಾರ್

ಶಾಸಕ ವಿ ಸುನಿಲ್ ಕುಮಾರ್ ರವರ ನೇತೃತ್ವದಲ್ಲಿ ಜಲಜೀವನ್ ಮಿಷನ್ ಹಾಗೂ ವಾರಾಹಿ ಯೋಜನೆಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಉಡುಪಿ: ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ವಿಧಾನ ಅನುಸರಿಸಿ, ರಸ್ತೆ ಬದಿ ತ್ಯಾಜ್ಯ ಎಸೆದರೆ ದಂಡ!

ಉಡುಪಿ ನಗರಸಭೆಯು ತ್ಯಾಜ್ಯಗಳ ವೈಜ್ಞಾನಿಕ ವಿಲೇವಾರಿಗೆ ಸಾರ್ವಜನಿಕರಿಗೆ ಸೂಚನೆ ನೀಡಿದೆ

Popular

spot_imgspot_img
spot_imgspot_img
share this