ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮಾಧ್ಯಮದ ಮುಂದೆ ನೀಡಿದ ಪ್ರಚೋದನಾತ್ಮಕ ಹೇಳಿಕೆಯ ಕುರಿತಂತೆ ವಿಶ್ವ ಹಿಂದೂ ಪರಿಷತ್ (ವಿಹಿಪ್) ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು