spot_img

ಉಡುಪಿ/ಜಿಲ್ಲೆ

ಮಣಿಪಾಲ ಸಮೀಪ ಬೈಕ್ ಸ್ಕಿಡ್: ಗಂಭೀರ ಗಾಯಗೊಂಡ ಸಹ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು

ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಹಿರೇಬೆಟ್ಟು ಗ್ರಾಮದ ಅಂಗಡಿಬೆಟ್ಟು ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಜೂನ್ 26 ರಂದು ಸಂಜೆ 5:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಮೃತ ವ್ಯಕ್ತಿಯನ್ನು ಬೊಮ್ಮು ಜಾನು ಬೊಡೇಕರ್ ಎಂದು ಗುರುತಿಸಲಾಗಿದೆ.

ಶ್ರೀ ಕ್ಷೇ. ಧ. ಗ್ರಾ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳದ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ “ಪರಿಸರ ಮಾಹಿತಿ ಮತ್ತು ಗಿಡ ನಾಟಿ” ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳ ಇದರ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ "ಪರಿಸರ ಮಾಹಿತಿ ಮತ್ತು ಗಿಡ ನಾಟಿ" ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯಲ್ಲಿ ನಡೆಸಲಾಯಿತು.

ಉಡುಪಿಯ ನೂತನ ಎಸ್ಪಿಗೆ ಮಹೇಶ್ ಮರ್ಣೆಯವರಿಂದ ಕಲಾತ್ಮಕ ಗೌರವ

ಉಡುಪಿಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿರುವ ಹರಿರಾಮ್ ಶಂಕರ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಮಹೇಶ್ ಮರ್ಣೆಯವರು ಅಶ್ವತ್ಥ ಎಲೆಯಲ್ಲಿ ಸ್ವಯಂ ರಚಿಸಿದ ಭಾವಚಿತ್ರವೊಂದನ್ನು ಎಸ್ಪಿ ಅವರಿಗೆ ನೀಡಿ ಗೌರವಿಸಿದರು.

ಕಾರ್ಕಳ ಬಸ್ ನಿಲ್ದಾಣ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು: ಅರ್ಧ ಗಂಟೆಯೊಳಗೆ ಸ್ಕೂಟರ್ ಮಾಯ

ಕಾರ್ಕಳ ನಗರದ ಬಸ್ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದನ್ನು ಕಳ್ಳತನಗೈದಿರುವ ಘಟನೆ ಜೂನ್ 13 ರಂದು ನಡೆದಿದೆ.

ಹಿರಿಯಡ್ಕದ ದೇವಾಡಿಗರ ಸಂಘದಲ್ಲಿ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭ – 2025

ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದ ಆಶ್ರಯದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭ ಜರುಗಲಿದೆ.

Popular

spot_imgspot_img
spot_imgspot_img
share this