ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು
ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ (ರಿ), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕ (ಉಡುಪಿ ವಲಯ) ಇವುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ - 2025 ಎಂಬ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮವು ಈ ತಿಂಗಳ 28ನೇ ತಾರೀಖು ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆಯಲಿದೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ 'ಸಂವಿಧಾನ ಹತ್ಯಾ ದಿನ'ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.