spot_img

ಉಡುಪಿ/ಜಿಲ್ಲೆ

ಉಡುಪಿ ನಗರಸಭೆಗೆ ಹೊಸ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ಅಧಿಕಾರ ಸ್ವೀಕಾರ

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಕೆ.ಎ.ಎಸ್ ಅಧಿಕಾರಿ ಮಹಾಂತೇಶ ಹಂಗರಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಜೂನ್ 23ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ನಮ್ಮ ಪರಿಸರವನ್ನು ವೀಕ್ಷಿಸಿ ಕಲಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ : ಡಾ ರಶ್ಮಿ ಕೆ

ಸಂಪನ್ಮೂಲ ವ್ಯಕ್ತಿಗಳಾದ ಡಾ ರಶ್ಮಿ ಕೆ ಇವರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ 'ಇಕೋ ಕ್ಲಬ್' ಅನ್ನು ಉದ್ಘಾಟಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.

ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಬೃಹತ್ ಧರಣಿ ಸತ್ಯಾಗ್ರಹ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಯಿತು.

ಉಡುಪಿಯಲ್ಲಿ ವಕೀಲರ ಸಂಘದಿಂದ ಮಹಿಳಾ ಠಾಣೆ ಸ್ಥಳಾಂತರದ ಬೇಡಿಕೆ: ಎಸ್.ಪಿ.ಗೆ ಮನವಿ

ಉಡುಪಿ ಜಿಲ್ಲೆಯ ಹೊಸ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್.ಪಿ.) ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ನೇತೃತ್ವದ ತಂಡವು ಭೇಟಿಯಾಗಿ ಸ್ವಾಗತಿಸಿತು.

ಉಡುಪಿ: ಚೆನ್ನೈನ ಇಂಜಿನಿಯರ್ ಯುವತಿಯನ್ನು ಹುಸಿ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಬಂಧನ

ಉಡುಪಿ ಜಿಲ್ಲೆಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ನೀಡಿದ ಸಂದರ್ಭದಲ್ಲಿ, ಗುಜರಾತ್ ಪೊಲೀಸರು ಚೆನ್ನೈನ ಇಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ.

Popular

spot_imgspot_img
spot_imgspot_img
share this