ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿರುವ ನಡುವೆ, ಭಾನುವಾರ ಜೀರ್ಣೋದ್ಧಾರ ಸಮಿತಿಯಿಂದ ನಿವೇದನಾ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.
ಬಲ್ಲಾಡಿ ಚಂದ್ರಶೇಖರ ಭಟ್ ಅವರು ಮುದ್ರಾಡಿಯ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನೇತಾಜಿ ಮತದಾರರ ಸಾಕ್ಷರತ ಕ್ಲಬ್ ಆಶ್ರಯದಲ್ಲಿ ನಡೆದ 2025 -26 ನೆ ಸಾಲಿನ ಶಾಲಾ ಸಂಸತ್ತು ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಚುನಾವಣೆಯ ಮಹತ್ವದ ಕುರಿತು ಮಾತನಾಡಿದರು.