spot_img

ಉಡುಪಿ/ಜಿಲ್ಲೆ

ಮಳೆಗಾಲದ ರಜೆ ಪೂರೈಕೆ: ಉಡುಪಿ ಶಾಲೆಗಳಲ್ಲಿ ಶನಿವಾರ ಪಾಠ ನಡೆಸಲು ಆದೇಶ

ಮಳೆಯ ಆರ್ಭಟ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದ್ದ ಐದು ದಿನಗಳ ರಜೆಯನ್ನು ಇದೀಗ ಶನಿವಾರಗಳಲ್ಲಿ ಪೂರೈಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಮು೦ಬಾಗ ಏಕಕಾಲದಲ್ಲಿ ಧರಣಿ ಸತ್ಯಾಗ್ರಹ- ನವೀನ್ ನಾಯಕ್

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಎದುರುಗಡೆ ಧರಣಿ ಸತ್ಯಾಗ್ರಹ ನಡೆಯಲಿದೆ

ಪಂಚನಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪಂಚನಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುದ್ರಾಡಿ ಪ್ರೌಢಶಾಲೆಯಲ್ಲಿ ಕ್ರೀಡಾ ಸಮವಸ್ತ್ರ ವಿತರಣೆ

ಶ್ರೀ ಸುನಿಲ್ ಕುಮಾರ್ ಶೆಟ್ಟಿ ಗುಮ್ಮಗುಂಡಿ ಬಲ್ಲಾಡಿ ಅವರು ಎಂ.ಎನ್.ಡಿ.ಎಸ್.ಎಂ.ಅನುದಾನಿತ ಪ್ರೌಢಶಾಲೆ ಮುದ್ರಾಡಿಯಲ್ಲಿ ಕ್ರೀಡಾ ಸಮವಸ್ತ್ರ ವಿತರಿಸಿ ಮಾತನಾಡಿದರು

ಕಾರ್ಕಳದ ಕೆ.ಎಂ.ಇ.ಎಸ್ ಕಾಲೇಜಿನಲ್ಲಿ ಯೋಗದಿನಾಚರಣೆ :ಯೋಗದಿಂದ ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯದ ವರ್ಧನೆ ಸಾಧ್ಯ

ದಿನಾಂಕ 21/06/2025ರಂದು ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಕೆ.ಎಂ.ಇ.ಎಸ್ ಕಾಲೇಜಿನಲ್ಲಿ ಆಚರಿಸಲಾಯಿತು.

Popular

spot_imgspot_img
spot_imgspot_img
share this