spot_img

ಉಡುಪಿ/ಜಿಲ್ಲೆ

“ನನ್ನ ಭಾಷಣದಲ್ಲಿ ಕೋಮುವಾದ ಪ್ರಚೋದನೆಯಾಗಿಲ್ಲ”: ಚಕ್ರವರ್ತಿ ಸೂಲಿಬೆಲೆ

ಸಾಮಾಜಿಕ ಕಾರ್ಯಕರ್ತ ಹಾಗೂ ಉಪನ್ಯಾಸಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದಾಖಲಾದ ಆರೋಪ ಮತ್ತು ಪೊಲೀಸ್ ನೋಟೀಸ್‌ಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನನ್ನು ರೌಡಿಶೀಟರ್ ಅಥವಾ ಗೂಂಡಾ ಎನಿಸಿ ಗಡಿಪಾರು ಮಾಡಲು ಸಾಧ್ಯವಿಲ್ಲ.

‘ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

ಕೆ.ಉದಯಕುಮಾರ್ ಶೆಟ್ಟಿಯವರು ಕಡಿಯಾಳಿಯ ಹೋಟೆಲ್ ಒಷಿಯನ್ ಪರ್ಲ್ ಸಭಾಂಗಣದಲ್ಲಿ 'ವಿಕಸಿತ ಭಾರತದ ಅಮೃತಕಾಲ' - 'ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ' ವಿಷಯದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಚಕ್ರವರ್ತಿ ಸೂಲಿಬೆಲೆಯವರ ಮಾತಿಗೆ ಹೇರಿದ ನಿರ್ಬಂಧಕ್ಕೆ ವಿರೋಧವಿದೆ: ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ

ಚಕ್ರವರ್ತಿ ಸೂಲಿಬೆಲೆಯವರ ಮಾತಿಗೆ ಹೇರಿದ ನಿರ್ಬಂಧಕ್ಕೆ ವಿರೋಧವಿದೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ರವರು ಹೇಳಿದರು.

ಆನ್‌ಲೈನ್ ಉದ್ಯೋಗದ ಆಮಿಷ: ಕಾರ್ಕಳದ ಮಹಿಳೆಗೆ ₹95,000 ಹಣವಂಚನೆ

ಫೇಸ್‌ಬುಕ್‌ನಲ್ಲಿ ಕೆಲಸದ ಆಫರ್‌ಗಾಗಿ ಅಪ್ಲೈ ಮಾಡಿದ ಮಹಿಳೆಯೊಬ್ಬರು ಆನ್‌ಲೈನ್ ಮೋಸಕ್ಕೆ ಬಲಿಯಾಗಿ ₹95,000 ಮೊತ್ತದ ಹಣ ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.

“ಸುಳ್ಳಿನ ಚಕ್ರವರ್ತಿ ಸೂಲಿಬೆಲೆ”: ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ

ವಿವಾದಾತ್ಮಕ ಹಿಂದುತ್ವವಾದಿ ಚಿಂತನಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Popular

spot_imgspot_img
spot_imgspot_img
share this