spot_img

ಉಡುಪಿ/ಜಿಲ್ಲೆ

ಉಡುಪಿ ಜಿಲ್ಲೆಯಲ್ಲಿ ನಾಳೆ (ಜೂನ್ 17) ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ (Red Alert) ಜಾರಿ ಮಾಡಿದೆ

ಸರ್ಕಾರಿ ಪಾಲಿಟೆಕ್ನಿಕ್‌ ಕ್ಯಾಂಪಸ್: ಶಾಸಕ ವಿ ಸುನಿಲ್ ಕುಮಾರ್ ಭೇಟಿ – ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅಧಿಕಾರಿಗಳೊಂದಿಗೆ ಸಭೆ

ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಜೂನ್ 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮಿಥುನ ಸಂಕ್ರಾಂತಿಯಂದು ಕಣಂಜಾರಿನಲ್ಲಿ ‘ಪರಿಸರ ಪೂಜನೆ’ ಕಾರ್ಯಕ್ರಮ

ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಕಣಂಜಾರು ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಚಾರಿಟೇಬಲ್ ಟ್ರಸ್ಟ್ ಅವರ ಸಹಯೋಗದಲ್ಲಿ ಜೂನ್ 15, 2025ರ ಭಾನುವಾರ, ಮಿಥುನ ಸಂಕ್ರಾಂತಿಯ ಪವಿತ್ರ ದಿನದಂದು 'ವಿಶ್ವ ಪರಿಸರ ದಿನಾಚರಣೆ' ಯ ಅಂಗವಾಗಿ "ಪರಿಸರ ಪೂಜನೆ" ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಣಂಜಾರಿನಲ್ಲಿ ಭಕ್ತಿ ಭಾವಪೂರ್ಣವಾಗಿ ಆಚರಿಸಲಾಯಿತು.

ನಡುರಾತ್ರಿ ಕತ್ತಿಯಿಂದ ದಾಳಿ: ಮಲಗಿದ್ದ ತಂದೆಗೆ ಹಲ್ಲೆ – ಮಗಳ ಬೊಬ್ಬೆಯಿಂದ ತಪ್ಪಿದ ಪ್ರಾಣಾಪಾಯ

ಉಡುಪಿ ಜಿಲ್ಲೆಯಲ್ಲಿ ನಡುರಾತ್ರಿ ನಡೆದ ಭೀಕರ ಘಟನೆಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕನೊಬ್ಬನ ಮೇಲೆ ಕತ್ತಿಯಿಂದ ದುಷ್ಕರ್ಮಿಯೊಬ್ಬ ದಾಳಿ ನಡೆಸಿದ ಪ್ರಕರಣ ವರದಿಯಾಗಿದೆ.

ಮೈತ್ರಿ ಸೇವಾ ಸಂಘ ರಿ.ಬೈಲೂರು ಇದರ ವತಿಯಿಂದ ಸನ್ಮಾನ

ಮೈತ್ರಿ ಸೇವಾ ಸಂಘ ರಿ.ಬೈಲೂರು ಇದರ ಸಾಮಾನ್ಯ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಗಣಿತ ನಗರ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಣಜಾರು ಹಡಂಕೋಳಿಯ ಸ್ವಸ್ತಿ ಕಾಮತ್ ಹಾಗೂ ಫಿಜಿಯೋಥೆರಫಿಯಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ಪಡೆದಿರುವ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೌಡೂರಿನ ನಿಶಾ ಶೆಟ್ಟಿ ಇವರುಗಳನ್ನು ಶಾಲು ಹೊಂದಿಸಿ ಫಲ ಪುಷ್ಪ ಹಾಗೂ ಗೌರವಧನ ನೀಡಿ ಗೌರವಿಸಲಾಯಿತು.

Popular

spot_imgspot_img
spot_imgspot_img
share this