spot_img

ಉಡುಪಿ/ಜಿಲ್ಲೆ

ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರ ಅಸಭ್ಯ ಆಡಿಯೋ ವೈರಲ್: ಸುಮೋಟೋ ಕೇಸು ದಾಖಲಿಸಿ ಬಂಧಿಸಿ ಎಂದು ಸೂರಜ್ ಶೆಟ್ಟಿ ನಕ್ರೆ ಆಗ್ರಹ

ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ,

ಪುತ್ತಿಗೆಯಲ್ಲಿ ಸಾಮೂಹಿಕ ಪ್ರಾರ್ಥನೆ

ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆಯಲ್ಲಿರುವ ಅತ್ಯಂತ ಪುರಾತನವಾದ ಸುಮಾರು 1200 ವರ್ಷದ ಇತಿಹಾಸವಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಜೆ ಈಗ ಕಾಲ ಸನ್ನಿಹಿತವಾಗಿದೆ.

ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ಜೂನ್ 12ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ

ಈ ನಿರ್ಧಾರವನ್ನು ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ: ಉಡುಪಿಯಲ್ಲಿ ವ್ಯಕ್ತಿ ಬಂಧನ

ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಆಶಾ ಬಾರ್ ಸಮೀಪದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಶಂಭುಲಿಂಗ ಮಡಿವಾಳ (ವಯಸ್ಸು 37) ಎಂಬಾತನನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದ ಕುಚ್ಚೂರು ಮಾತ್ಕಲ್ ಕೊರಗ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 02.05 ಕೋಟಿ ಅನುದಾನ ಮಂಜೂರು : ವಿ ಸುನಿಲ್ ಕುಮಾ‌ರ್

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.

Popular

spot_imgspot_img
spot_imgspot_img
share this