spot_img

ಉಡುಪಿ/ಜಿಲ್ಲೆ

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.

ಉದಯ್ ಶೆಟ್ಟಿ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸೇರಿದಂತೆ ಇತರ ಸೇವಾ ಕಾರ್ಯಕ್ರಮಗಳ ಆಯೋಜನೆ

ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರುರವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ಪರ್ಕಳದಲ್ಲಿ ಮತ್ತೆ ಚಿರತೆ ಆತಂಕ: ಹಗಲೇ ಕೋಳಿ, ನಾಯಿ ಎಳೆದೊಯ್ದ ಘಟನೆ!

ಉಡುಪಿ ಜಿಲ್ಲೆಯ ಪರ್ಕಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಪತ್ತೆಯಾಗಿರುವ ಘಟನೆ ಮತ್ತೆ ವರದಿಯಾಗಿದೆ.

Popular

spot_imgspot_img
spot_imgspot_img
share this