ಭಾರತೀಯರೆಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುವ ಅತ್ಯಂತ ಸಂತಸದ ಕ್ಷಣ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.
ಕನ್ನಡದ ಬಹುನಿರೀಕ್ಷಿತ ಚಲನಚಿತ್ರ 'ಕಾಂತಾರ: ಚಾಪ್ಟರ್ 1' ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಎಂ.ಎಫ್. ಕಪಿಲ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಸೌಪರ್ಣಿಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.