ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಿಂಸಾತ್ಮಕ ಘಟನೆಗಳು ಹಾಗೂ ಹಿಂದೂ ಸಂಘಟನೆಗಳ ಮೇಲಿನ ದಾಳಿಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಮಾಜಿ ಸಂಸದ ಮತ್ತು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಸರ್ಕಾರದ ವಿರುದ್ಧ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕ್ಷೇತ್ರದ ಪವಿತ್ರ ಸೇವೆಯಲ್ಲಿ ನಿರತರಾಗಿದ್ದ ಪ್ರಖ್ಯಾತ ಪುರೋಹಿತ ಶ್ರೀ ಜಗದೀಶ್ ಭಟ್ ಅವರು ದೇವರ ಸೇವೆ ಮಾಡುತ್ತಿದ್ದ ಸಮಯದಲ್ಲೇ ಇಹಲೋಕವನ್ನು ತ್ಯಜಿಸಿದ್ದು, ಸಮಸ್ತ ಸಮುದಾಯದಲ್ಲಿ ದುಃಖದ ಅಲೆ.