spot_img

ಉಡುಪಿ/ಜಿಲ್ಲೆ

ಮಣಿಪಾಲದಲ್ಲಿ ಮಾದಕ ವಸ್ತು ಪತ್ತೆ: ಮೂವರು ಆರೋಪಿಗಳ ಬಂಧನ

ಉಡುಪಿ ಜಿಲ್ಲೆ 80 ಬಡಗಬೆಟ್ಟು ಗ್ರಾಮದ ದಶರಥ ನಗರದಲ್ಲಿರುವ ಡೌನ್ ಟೌನ್ ಲಾಡ್ಜ್‌ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಎಪ್ರಿಲ್ 22ರಂದು ಮಧ್ಯಾಹ್ನ ಬಂಧಿಸಿದ್ದಾರೆ. ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ನರಮೇಧ, ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಸಾಬೀತುಪಡಿಸಿದೆ : ಕಿಶೋರ್ ಕುಮಾರ್ ಕುಂದಾಪುರ

ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವ ಉಗ್ರರು ಕೇವಲ ಧರ್ಮ ಕೇಳಿ ರಕ್ತದೋಕುಳಿ ಹರಿಸಿರುವುದು ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಜಗಜ್ಜಾಹೀರುಗೊಳಿಸಿದೆ.

ಉಗ್ರರ ಹೇಯ ಕೃತ್ಯ ಬ್ಲಾಕ್‌ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ – ಶುಭದರಾವ್

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

ಇಂದಿರಾನಗರ ಕೊರಗಜ್ಜ ಕ್ಷೇತ್ರದಲ್ಲಿ ಏಪ್ರಿಲ್ 27ರಂದು ಅಗೆಲು ಸೇವೆ

ಹೆಬ್ರಿಯ ಇಂದಿರಾನಗರದಲ್ಲಿರುವ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ ಬರುವ ಏಪ್ರಿಲ್ 27, 2025ರಂದು (ಆದಿತ್ಯವಾರ) ಭಕ್ತಿಪೂರ್ಣವಾಗಿ ಅಗೆಲು ಸೇವೆ ನಡೆಯಲಿದೆ.

ಹಿರಿಯಡ್ಕದ ಡಾ. ಶೋಭಿತಾ ಅವರಿಗೆ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ!

ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ 'ಕರ್ನಾಟಕ ಮಹಿಳಾ ರತ್ನ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Popular

spot_imgspot_img
spot_imgspot_img
share this