spot_img

ಉಡುಪಿ/ಜಿಲ್ಲೆ

ಜೆ.ಇ.ಇ.ಮೈನ್ ಅಂತಿಮ ಫಲಿತಾಂಶ : ಜ್ಞಾನಸುಧಾದ 9 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸುವ ಜೆ.ಇ.ಇ ಮೈನ್ ಪರೀಕ್ಷೆಯ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು 99 ಕ್ಕೂ ಅಧಿಕ ಪರ್ಸಂಟೈಲ್ ಪಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಗಳಿಸಿದ್ದಾರೆ.

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ‍್ಯಾಂಕ್

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆ ಇ ಇ ( ಮೈನ್ ) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ಮುಂಬರುವ ಜೆ ಇ ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಬಿಎಸ್‌ಎನ್ಎಲ್ ಟವರ್ ಇದೆ, ನೆಟ್‌ವರ್ಕ್ ಇಲ್ಲ! – ಸಮರ್ಪಕ ಸೇವೆ ನೀಡುವಂತೆ ಸಂಸದ ಕೋಟ ಎಚ್ಚರಿಕೆ

ಕುಂದಾಪುರ: "ಹೊಸ ಟವರ್ ನಿರ್ಮಾಣ ಮಾಡಿದ್ದರೂ ಸಮರ್ಪಕ ನೆಟ್‌ವರ್ಕ್ ಸಿಗುತ್ತಿಲ್ಲ" ಎಂಬ ಗ್ರಾಹಕರ ದೂರುಗಳು ಹೆಚ್ಚಾಗುತ್ತಿರುವ ಮಧ್ಯೆ, ಬಿಎಸ್‌ಎನ್ಎಲ್ ಅಧಿಕಾರಿಗಳ ವಿರುದ್ಧ ಉಡುಪಿಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಂದಾಪುರ...

ಜನಿವಾರದ ಮೇಲಿನ ದ್ವೇಷವಲ್ಲ ಇದು, ಜನಿವಾರದವರ ಮೇಲಿನ ದ್ವೇಷ.

ಜನಿವಾರದ ಮೇಲಿನ ದ್ವೇಷವಲ್ಲ ಇದು, ಜನಿವಾರದವರ ಮೇಲಿನ ದ್ವೇಷ. ಹೇಗಾದರೂ ಹಿಂದೆ ಹಾಕಬೇಕು ಎನ್ನುವ ಧೋರಣೆಗೆ ಒಳಗಾಗಿ ಈ ರೀತಿಯಾಗಿ ಅಹಂಕಾರದ ಪರಮಾವಧಿಗೆ ತಲುಪಿದ್ದಾರೆ.

ಕಾರ್ಕಳದಲ್ಲಿ ಮಕ್ಕಳ ರಂಗಶಿಬಿರ ಆರಂಭ: ಪ್ರತಿಭೆಗಳ ಅನಾವರಣಕ್ಕೆ ವೇದಿಕೆ – ಶಾಸಕರಿಂದ ಪ್ರೋತ್ಸಾಹ

ಬುಧವಾರ ಕಾರ್ಕಳದ ಯಕ್ಷ ರಂಗಾಯಣ ಸಭಾಂಗಣದಲ್ಲಿ ನಡೆದ ಬಾಲಲೀಲೆ ಮಕ್ಕಳ ರಂಗ ಶಿಬಿರವನ್ನು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಉದ್ಘಾಟಿಸಿದರು.

Popular

spot_imgspot_img
spot_imgspot_img
share this