2024-25 ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.93.90 ತೇರ್ಗಡೆಯೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನೀಯಾಗಿದೆ; ಈ ಸಾಧನೆಗೆ ಜಿಲ್ಲಾಡಳಿತ, ಉಪ ನಿರ್ದೇಶಕರ ಮಾರ್ಗದರ್ಶನ, ಆಡಳಿತ ಮಂಡಳಿಗಳ ಸಹಕಾರ ಹಾಗೂ ಪ್ರಾಂಶುಪಾಲರ ಸಂಘದ ಶ್ರಮ ಕಾರಣವಾಗಿದೆ.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಯುವ ವಕೀಲನೊಬ್ಬನಿಗೆ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಯತ್ನಿಸಿದ ಘಟನೆ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹಿರಿಯ ವಕೀಲರ ಕಚೇರಿಯಲ್ಲಿ ನಡೆದ ಈ ಬೆಳವಣಿಗೆಯು ವಕೀಲ ವೃತ್ತದಲ್ಲಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿದೆ.