ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಎಪ್ರಿಲ್ 30 ಮತ್ತು ಮೇ 1ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ವಿದ್ವಾಂಸ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಪಾದೇಕಲ್ಲು ವಿಷ್ಣು ಭಟ್ ಆಯ್ಕೆಯಾಗಿದ್ದಾರೆ
ಖ್ಯಾತ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿ ತಾಲೂಕಿನ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.