spot_img

ಉಡುಪಿ/ಜಿಲ್ಲೆ

ಉಡುಪಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು

ಅನ್ನ ಭಾಗ್ಯ ಅಕ್ಕಿ ಅಕ್ರಮ ಸಾಗಾಣಿಕೆ: ಆಟೋರಿಕ್ಷಾದಲ್ಲಿ 250 ಕೆ.ಜಿ. ಅಕ್ಕಿ ಸೀಜ್

ಕಾಪು ಪೇಟೆಯಲ್ಲಿ ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಯೋಜನೆಯ 250 ಕೆ.ಜಿ. ಅಕ್ಕಿಯನ್ನು ಪೋಲೀಸರು ಸೀಜ್ ಮಾಡಿದ್ದಾರೆ

ಶ್ರೀ ಶಂಕರ ದೇವರ ಕಾಲಾವಧಿ ರಥೋತ್ಸವ ಮಹೋತ್ಸವ

ಶಿವಪುರದ ಇತಿಹಾಸ ಪ್ರಸಿದ್ಧ ಶ್ರೀ ಶಂಕರ ದೇವಸ್ಥಾನದಲ್ಲಿ ಭವ್ಯ ರಥೋತ್ಸವ ಮಹೋತ್ಸವ ಜರುಗಲಿದೆ.

ಮಾರ್ಚ್ 15 ರಂದು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ಮಾರ್ಚ್15ರಂದು ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ.

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮಾರ್ಚ್19ರವರೆಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.

Popular

spot_imgspot_img
spot_imgspot_img
share this