spot_img

ಉಡುಪಿ/ಜಿಲ್ಲೆ

ಉಡುಪಿ: ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಯುವಕನ ದುರ್ಮರಣ!

ಉಡುಪಿ ಜಿಲ್ಲೆಯ ಬ್ರಹ್ಮಗಿರಿಯಲ್ಲಿ ಮಂಗಳವಾರ (ಫೆ.25) ಮಧ್ಯಾಹ್ನ ನಡೆದ ದುರ್ಘಟನೆಯಲ್ಲಿ 29 ವರ್ಷದ ಯುವಕ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.

ಎಸ್.ಸಿ.ಎಸ್.ಪಿ – ಟಿ.ಎಸ್.ಪಿ. ನಿಧಿ ದುರ್ಬಳಕೆ: ರಾಜ್ಯ ಸರಕಾರ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ! : ಕಿಶೋರ್ ಕುಮಾರ್ ಕುಂದಾಪುರ

ಎಸ್.ಸಿ.ಎಸ್.ಪಿ - ಟಿ.ಎಸ್.ಪಿ. ನಿಧಿ ದುರ್ಬಳಕೆ ಮಾಡಿರುವ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ನಿಟ್ಟೂರಿನಲ್ಲಿ ಅಮಾನವೀಯ ಜೀವನ ಸಾಗಿಸುತ್ತಿದ್ದ ತಾಯಿ-ಮಗನನ್ನು ರಕ್ಷಿಸಿದ ಸಮಾಜಸೇವಕ!

ಉಡುಪಿ: ನಿಟ್ಟೂರಿನಲ್ಲಿ ಮಲಮೂತ್ರಾದಿಗಳ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಹಾಗೂ ಮಾನಸಿಕ ಅಸ್ವಸ್ಥ ಮಗನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಕಮಲ ಶೆಟ್ಟಿ (80)...

ತಾಲೂಕು ಭಜನಾ ಪರಿಷತ್ತನ್ನು ವಲಯ ಮಟ್ಟದಿಂದ ಸದೃಢಗೊಳಿಸಲು ರಾಜೇಂದ್ರ ಕುಮಾರ್ ಬಸ್ರೂರು ಕರೆ

ವಲಯಗಳ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಭಜನಾ ಮಂಡಳಿಗಳನ್ನು ಸಂಘಟಿಸುವ ಮೂಲಕ ಭಜನಾ ಪರಿಷತ್ತನ್ನು ಇನ್ನಷ್ಟು ಸದೃಢವಾಗಿ ಬೆಳೆಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹೇಳಿದರು.

ಉಡುಪಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ – ಸ್ಥಳದಲ್ಲೇ ದುರ್ಮರಣ!

ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ.

Popular

spot_imgspot_img
spot_imgspot_img
share this