spot_img

ಉಡುಪಿ/ಜಿಲ್ಲೆ

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿದ ಹಿನ್ನೆಲೆಯಲ್ಲಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಉಡುಪಿ: ಹೃದಯಾಘಾತಕ್ಕೆ ಬಲಿಯಾದ ಖಾಸಗಿ ಫೈನಾನ್ಸ್ ಮಾಲಕ!

ಉಡುಪಿ ನಗರದ ಖಾಸಗಿ ಫೈನಾನ್ಸ್ ಮಾಲಕರೊಬ್ಬರು ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ.

ಛಾವಣಿ ತಗಡು ಅಳವಡಿಸುವಾಗ ಆಯ ತಪ್ಪಿ ಬಿದ್ದು ಕಾರ್ಮಿಕನ ದುರ್ಮರಣ

ಅಂಬಲಪಾಡಿ ಕುಂಜಿಗುಡ್ಡೆ ಬಳಿಯ ನಿರ್ಮಾಣ ಹಂತದ ಮನೆಯಲ್ಲಿ ಛಾವಣಿ ತಗಡು ಅಳವಡಿಸುವ ವೇಳೆ 30 ಅಡಿ ಎತ್ತರದಿಂದ ಬಿದ್ದು ಸುರೇಶ್ ಆಚಾರ್ಯ (38) ದುರ್ಮರಣಕ್ಕೀಡಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಬೈಕುಗಳ ಮುಖಾಮುಖಿ ಡಿಕ್ಕಿ – ಓರ್ವ ಸವಾರ ಸ್ಥಳದಲ್ಲೇ ಸಾವು

ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾರೆ

ತುಳುನಾಡಿನ ಧಾರ್ಮಿಕ ಆಚರಣೆಗಳಿಗಾಗಿ ಉಡುಪಿ ಜಿಲ್ಲಾಡಳಿತದ ಕಠಿಣ ನಿಯಮದ ಪುನರ್‌ಪರಿಶೀಲನೆಗೆ ಆಗ್ರಹ

ತುಳುನಾಡಿನ ಪರಂಪರಾಗತ ಧಾರ್ಮಿಕ ಆಚರಣೆಗಳಿಗೆ ಅಡಚಣೆ ಉಂಟಾಗುತ್ತಿರುವ ಕಾರಣದಿಂದ, ಜಿಲ್ಲಾಡಳಿತದ ನಿಯಮಾವಳಿಯನ್ನು ಪುನರ್‌ಪರಿಶೀಲಿಸುವಂತೆ ಭಕ್ತ ಸಮುದಾಯ ಮನವಿ ಸಲ್ಲಿಸಿದೆ.

Popular

spot_imgspot_img
spot_imgspot_img
share this