ಶ್ರೀ ಹೊಸ ಮಾರಿಗುಡಿ ದೇವಾಲಯದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಭಕ್ತಾದಿಗಳ ನಿಷ್ಠಾ ಸಮರ್ಪಣೆಯಾದ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಘಂಟೆ, ಚಿನ್ನದ ಶ್ರೀಪಾದಪೀಠ, ಚಿನ್ನದ ಮುಖ ಹಾಗೂ ರಾಜಗೋಪುರದ ಹೆಬ್ಬಾಗಿಲು ಪುರಪ್ರವೇಶವು ಬಹಳ ಅದ್ದೂರಿಯಾಗಿ ಶೋಭಾಯಾತ್ರೆಯೊಂದಿಗೆ ಜರುಗಿತು.
ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು