spot_img

ಉಡುಪಿ/ಜಿಲ್ಲೆ

ಕೊಕ್ಕರ್ಣೆ ಬಳಿ ಕಾರು ಮರಕ್ಕೆ ಡಿಕ್ಕಿ: ಮಹಿಳೆ ಸಾವು, ನಾಲ್ವರಿಗೆ ಗಾಯ

ಉಡುಪಿ ಜಿಲ್ಲೆಯ ಕೊಕ್ಕರ್ಣೆ ಸಮೀಪದ ಕಾಡೂರು ಗೋಳಿಕಟ್ಟೆ ತಿರುವಿನಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ

ಭಜನಾ ಸಪ್ತಾಹ ಮತ್ತು 65ನೇ ಭಜನಾ ಮಂಗಲೋತ್ಸವದಲ್ಲಿ ಉಡುಪಿ ತಾಲೂಕಿನ 20 ಭಜನಾ ಮಂಡಳಿಗಳಿಂದ ಭಜನೆ ಹಾಗೂ ಕುಣಿತದ ಭಜನಾ ಸೇವೆ ನಡೆಯಿತು.

ಜ್ಞಾನಭಾರತ್-ಬಾಲಸಂಸ್ಕಾರ ಮಕ್ಕಳಿಂದ ಹಿರಿಯಡ್ಕ ದೇಗುಲ ದರ್ಶನ

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಶ್ರೀಮನ್ಮಹಾರಥೊತ್ಸವ ಹಾಗೂ ಮಹಾರಂಗಪೂಜೆ-2025

ಮಹಾಲಿಂಗೇಶ್ವರ ದೇವಸ್ಥಾನ ಕೊಂಡಾಡಿ ಕುದಿಗ್ರಾಮದಲ್ಲಿ ತಾ. 04 ಫೆಬ್ರವರಿಯಂದು ರಥಸಪ್ತಮಿಯ ದಿನ ವಾರ್ಷಿಕ ಜಾತ್ರಾ ಮಹೋತ್ಸವ

ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಶಾಹಿ ಸ್ನಾನದ ಭಾವೋತ್ಸಾಹ, ಆದರೆ ಭಕ್ತರು ಮುನ್ನೆಚ್ಚರಿಕೆಯಿಂದ ವರ್ತಿಸಬೇಕೆಂದು ಪೇಜಾವರ ಶ್ರೀಗಳಿಂದ ಕರೆ…

ಭಕ್ತರು ಹೆಚ್ಚಿನ ಜಾಗರೂಕತೆಯಿಂದ ಕುಂಭಮೇಳದಲ್ಲಿ ಭಾಗವಹಿಸಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.

Popular

spot_imgspot_img
spot_imgspot_img
share this