ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ದಿನಾಂಕ 09-08-2025 ರಂದು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 'ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ'ಯನ್ನು ಆಚರಿಸಲಾಯಿತು.
ಮಾಹೆ ಮಣಿಪಾಲದಲ್ಲಿ ಆಗಸ್ಟ್ 5, 2025ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು "ಕ್ರಿಯೇಟಿವ್ ಪುಸ್ತಕ ಧಾರೆ - 2025" ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು.