ಮುದ್ರಾಡಿ ಎಂ. ಎನ್.ಡಿ. ಎಸ್. ಎಂ.ಅನುದಾನಿತ ಪ್ರೌಢಶಾಲೆಯ ಕಲ್ಪನಾ ಪರಿಸರ ಸಂಘ ಮತ್ತು ಹೆಬ್ರಿ ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಡೆದ "ಇಳೆಗೈಸಿರಿ" ವನಮಹೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ಮಗುವಿನ ಮನೆಗೊಂದು ಗಿಡವನ್ನು ವಿತರಿಸಲಾಯಿತು.
ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆ ಇನ್ನಂಜೆ ಇಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿದ ಶ್ರೀ ವಿಶ್ವನಾಥ ನಾಯ್ಕ ಪೇತ್ರಿ ಅವರಿಗೆ ಸಂಸ್ಥೆಯ ವತಿಯಿಂದ ಅರ್ಥಪೂರ್ಣ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.