spot_img

ಶಿಕ್ಷಣ

ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಸಹೋದರರಿಬ್ಬರಿಂದ ಸ. ಕಿ. ಪ್ರಾ. ಶಾಲೆ ನೆಲ್ಲಿಕಟ್ಟೆ ಹಿರ್ಗಾನ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ !

ದಿನಾಂಕ 4-06-2025 ರಂದು ಶ್ರೀ ವಾಸುಶೆಟ್ಟಿ ಮತ್ತು ಅವರ ಸಹೋದರ ಶ್ರೀ ಹರೀಶ್ ಶೆಟ್ಟಿ ನರಕೆ, ನೆಲ್ಲಿಕಟ್ಟೆ ಇವರು ಸ. ಕಿ. ಪ್ರಾ. ಶಾಲೆ ನೆಲ್ಲಿಕಟ್ಟೆ ಹಿರ್ಗಾನ ಇಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವುದರ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಿರುತ್ತಾರೆ.

CATC ಶಿಬಿರದಲ್ಲಿ NCC ಕ್ಯಾಡೆಟ್ ಗಳಿಗೆ ವಿಪತ್ತು ಪರಿಹಾರ ನಿರ್ವಹಣ ಕೌಶಲ ತರಬೇತಿ

21 ಕರ್ನಾಟಕ ಬೆಟಾಲಿಯನ್ NCC ಆಯೋಜಿಸಿದ ಹತ್ತು ದಿನಗಳ ಕಂಬೈನ್ಸ್ ಆನ್ಯುವಲ್ ಟ್ರೈನಿಂಗ್ ಕ್ಯಾಂಪ್ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು

ವಿದ್ಯೋದಯ ಮತ್ತು ಎಸ್‌ಎಂಎಸ್ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ಮುಖ್ಯಸ್ಥರ ಮಹತ್ವದ ಸಭೆ

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ತಾರೀಕು 07/06/2025 ರಂದು ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜು ಹಾಗೂ ಬ್ರಹ್ಮಾವರದ S.M.S ಪದವಿ ಪೂರ್ವ ಕಾಲೇಜು ಇಲ್ಲಿ , ಬೌತಶಾಸ್ತ್ರ ,ರಸಾಯನಶಾಸ್ತ್ರ ,ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರ ಸಭೆಯು ನಡೆಯಿತು.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.

Popular

spot_imgspot_img
spot_imgspot_img
share this