ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು 'ನಿಮಗೆ ನೀವೇ ಕನ್ನಡಿಯಾಗಿ' ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು.
ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸುವ ಸಂಜೀವಿನಿಗಳಾಗಿವೆ ಎಂದು ಕರ್ನಾಟಕ ಸರ್ಕಾರದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ ಆರ್ ಪಾಟೀಲ್ ಆಳಂದ ಹೇಳಿದರು.