spot_img

ಹೆಲ್ತ್ ಟಿಪ್ಸ್

ಫ್ರಿಡ್ಜ್ ನೀರು ಕುಡಿಯುವ ಅಭ್ಯಾಸವಿದೆಯೇ? ಹಾಗಿದ್ರೆ, ಈ ಅಪಾಯಗಳನ್ನು ತಪ್ಪದೇ ತಿಳಿದುಕೊಳ್ಳಿ!

ಇಂದು ಬಹುತೇಕ ಎಲ್ಲರ ಮನೆಯಲ್ಲೂ ಫ್ರಿಡ್ಜ್ ಇರುವ ಕಾರಣ, ಕೋಲ್ಡ್ ವಾಟರ್‌ ಬಳಕೆ ಸಾಮಾನ್ಯವಾಗಿದೆ. ಇದು ದೇಹಕ್ಕೆ ತಕ್ಷಣದ ತಂಪು ಮತ್ತು ಆರಾಮದಾಯಕ ಅನುಭವ ನೀಡಿದರೂ, ಆರೋಗ್ಯದ ದೃಷ್ಟಿಯಿಂದ ಇದು ಹಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ.

ಕಿವಿ ಹಣ್ಣು: ಆರೋಗ್ಯದ ಅಮೃತ, ತಪ್ಪದೇ ಸೇವಿಸಿ!!

ಕಿವಿ ಹಣ್ಣು, ಚೀನಾದ ಮಣ್ಣಿನಿಂದ ಹುಟ್ಟಿ, ನ್ಯೂಜಿಲೆಂಡ್‌ನಲ್ಲಿ ಜಾಗತಿಕವಾಗಿ ಬೆಳೆದು ನಿಂತಿರುವ ಒಂದು ಪುಟ್ಟ ಪೌಷ್ಟಿಕ ನಿಧಿ

ಉಪ್ಪಿನ ಅತಿಯಾದ ಸೇವನೆ ಅಪಾಯಕಾರಿ !

ಆಹಾರಕ್ಕೆ ರುಚಿ ನೀಡುವ ಉಪ್ಪು, ಅತಿಯಾದರೆ ಆರೋಗ್ಯಕ್ಕೆ ಮಾರಕವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಸ್ಫೋಟಕ ವರದಿಯೊಂದನ್ನು ಬಹಿರಂಗಪಡಿಸಿದೆ.

ಊಟವಾದ ತಕ್ಷಣ ನಿದ್ದೆ ಮಾಡುತ್ತೀರಾ? ಎಚ್ಚರ! ಈ ಅಭ್ಯಾಸ ಆರೋಗ್ಯಕ್ಕೆ ಅತಿ ಅಪಾಯಕಾರಿ!

ರಾತ್ರಿ ಊಟ ಮಾಡಿದ ತಕ್ಷಣ ಮಲಗುವುದು ಅನೇಕರ ಅಭ್ಯಾಸ. ಆದರೆ, ಈ ಅಭ್ಯಾಸವು ಆರೋಗ್ಯಕ್ಕೆ ಅತಿ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಕುತ್ತಿಗೆ ನೋವು: ಕಾರಣಗಳು, ಪರಿಹಾರಗಳು ಮತ್ತು ಪ್ರಮುಖ ಸಲಹೆಗಳು

ಜೀವನಶೈಲಿಯಲ್ಲಿನ ಬದಲಾವಣೆಗಳು, ದೀರ್ಘಕಾಲದವರೆಗೆ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವುದು, ಮತ್ತು ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯು ಈ ನೋವಿಗೆ ಪ್ರಮುಖ ಕಾರಣಗಳಾಗಿವೆ.

Popular

spot_imgspot_img
spot_imgspot_img
share this