ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ಪೂರ್ ಲೇಡಿ' ಎಂದು ಕರೆಯುವ ಮೂಲಕ ಅವಮಾನಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ಸಿನ ಕುತಂತ್ರವನ್ನು ಬಯಲಿಗೆಳೆದಿದ್ದಾರೆಯೇ ಹೊರತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರನ್ನು ಅವಮಾನಿಸಿಲ್ಲ ಎಂದು ತನ್ನ ಸಚಿವನ ಪರವಾಗಿ ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಪ್ರಧಾನಿ ಹುದ್ದೆಗೆ ಭೂಷಣವಲ್ಲ.