spot_img

ಕ್ರೀಡೆ

ಭಾರತ-ಇಂಗ್ಲೆಂಡ್ 2ನೇ T20ಗೆ ಸಜ್ಜು, ಪ್ರಶಂಸನೀಯ ಪ್ರದರ್ಶನಕ್ಕೆ ನಿರೀಕ್ಷೆ

ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಚಾಂಪಿಯನ್ಸ್ ರ ಆಟವಾಡಿ 7 ವಿಕೆಟ್‌ಗಳಿಂದ ಇಂಗ್ಲೆಂಡ್‌ ವಿರುದ್ಧ ಗೆಲುವು ದಾಖಲಿಸಿದ ಟೀಮ್ ಇಂಡಿಯಾ

ನಿಟ್ಟೆ 3 ದಿನಗಳ ಕ್ರಿಕೆಟ್ ಟೂರ್ನಮೆಂಟ್ 2025

ನಿಟ್ಟೆ ಕ್ರಿಕೆಟ್ ಟೂರ್ನಮೆಂಟ್ 2025 ಜನವರಿ 24 ರಿಂದ 26 ವರೆಗೆ ಕಾರ್ಕಳದ ಬಿ.ಸಿ. ಆಳ್ವ ಸ್ಮಾರಕ ಕ್ರೀಡಾಂಗಣದಲ್ಲಿ ನಡೆಯಲಿದೆ.

T20: ಭಾರತಕ್ಕೆ 7 ವಿಕೆಟ್‌ಗಳಿಂದ ಜಯ

ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

ಜನವರಿ 23: ರಣಜಿಯಲ್ಲಿ ಮುಂಬೈ ಪರ ರೋಹಿತ್ ಶರ್ಮಾ ಆಡುವುದು ಅನುಮಾನ, ವಿರಾಟ್-ರಾಹುಲ್

ಜನವರಿ 23 ರಿಂದ ಆರಂಭವಾಗಲಿರುವ ಜಮ್ಮು-ಕಾಶ್ಮೀರ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬೈ ಪರ ರೋಹಿತ್ ಶರ್ಮಾ ಆಡುವುದು ಖಚಿತ

ವೀ ಒನ್ ಅಕ್ವ ಸೆಂಟರ್ ಕಾರ್ಕಳ ಇವರ ನೇತೃತ್ವದಲ್ಲಿ ಉಭಯ ಜಿಲ್ಲಾ ಮಟ್ಟದ ಈಜು ಸ್ಪರ್ಧೆ

ಅಕ್ವಾ ಅಮಿಗೋಸ್ ಸ್ವಿಮ್ಮಿಂಗ್ ಫೆಸ್ಟ್ -2025 ಕಾರ್ಯಕ್ರಮದ ಉದ್ಘಾಟನೆಯನ್ನು ವಿ. ಸುನಿಲ್ ಕುಮಾರ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

Popular

spot_imgspot_img
spot_imgspot_img
share this