ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಯುವ ದಾಂಡಿಗ ಸ್ಯಾಮ್ ಕೊನ್ಸ್ಟಾಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ವಿಶ್ವದ ನಂಬರ್ 1 ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಟಾರ್ಗೆಟ್ ಮಾಡುವ ಮೂಲಕ ಎಂಬುದು ವಿಶೇಷ. ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದೆ. ಅದರಲ್ಲೂ ಈ ಪಂದ್ಯದ ವೇಳೆ ಕೊಹ್ಲಿ ಆಕ್ರಮಣಕಾರಿ ವರ್ತನೆಯಿಂದ ಗಮನ ಸೆಳೆದಿದ್ದಾರೆ. ಈ ನಡೆಯನ್ನು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಲಿದೆ ಎಂದು ವರದಿಯಾಗಿದೆ. ಪಂದ್ಯದ 10ನೇ ಓವರ್ ಮುಕ್ತಾಯದ ವೇಳೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್ ಸ್ಯಾಮ್ ಕೊನ್ಸ್ಟಾಸ್ ಅವರನ್ನು ಭುಜಕ್ಕೆ ಭುಜ ನೀಡಿ ಕೆಣಕಿದ್ದರು
ಕಳೆದ ವರ್ಷ ಅದೆಷ್ಟೋ ಕಂಬಳ ಅಭಿಮಾನಿಗಳು ನೆರವು ನೀಡುವಂತೆ ಸರ್ಕಾರದ ಮೊರೆ ಹೋಗಿದ್ದರು, ಆದರೆ ಸರ್ಕಾರದಿಂದ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ . ಅದೇ ರೀತಿ ಮೊನ್ನೆ ನಡೆದ ಬೆಳಗಾವಿ ಅಧಿವೇಶನದಲ್ಲೂ ಕೂಡ...
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಟೂರ್ನಿಯಲ್ಲ. ಅದು ಭಾರತದಲ್ಲಿ ಕ್ರಿಕೆಟ್ ಹಬ್ಬದಂತೆ ಪ್ರತಿ ವರ್ಷ ಆಚರಿಸಲಾಗುತ್ತದೆ. ಸ್ಟಾರ್ ಆಟಗಾರರ ಆಟ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಮುಂದಿನ ಆವೃತ್ತಿಯ...
ಇರಲು ಸರಿಯಾದ ಮನೆ, ಹೊತ್ತಿಗೆ ತಿನ್ನಲು ಸರಿಯಾದ ಆಹಾರವಿಲ್ಲದಿದ್ದರೂ ಈತನಿಗೆ ರನ್ ಗಳ ಹಸಿವಿದೆ. ಕೇವಲ ಮುರ್ನಾಲ್ಕು ವರ್ಷ ಕಾದುನೋಡಿ, ಈ ಹುಡುಗ ಭಾರತೀಯ ಕ್ರಿಕೆಟ್ ನ ದಂತಕತೆಯಾಗುತ್ತಾನೆ!’’
- ಹೀಗೊಂದು ಮಾತು ಕೇಳಿ...