spot_img

ಕ್ರೀಡೆ

69 ನೇ ಹಿರಿಯ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಸುಜಿತ್ ಆಚಾರ್ಯ

ಸುಜಿತ್ ಆಚಾರ್ಯರವರು 69 ನೇ ಹಿರಿಯ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಮತ್ತು 38 ನೇ ರಾಷ್ಟ್ರೀಯ ಆಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುತ್ತಾರೆ.

ಸಚಿನ್ ತೆಂಡೂಲ್ಕರ್ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸನ್ಮಾನ!

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಬಿಸಿಸಿಐ ವತಿಯಿಂದ ಪ್ರತಿಷ್ಠಿತ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಭಾರತ-ಇಂಗ್ಲೆಂಡ್ 2ನೇ T20ಗೆ ಸಜ್ಜು, ಪ್ರಶಂಸನೀಯ ಪ್ರದರ್ಶನಕ್ಕೆ ನಿರೀಕ್ಷೆ

ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಚಾಂಪಿಯನ್ಸ್ ರ ಆಟವಾಡಿ 7 ವಿಕೆಟ್‌ಗಳಿಂದ ಇಂಗ್ಲೆಂಡ್‌ ವಿರುದ್ಧ ಗೆಲುವು ದಾಖಲಿಸಿದ ಟೀಮ್ ಇಂಡಿಯಾ

ನಿಟ್ಟೆ 3 ದಿನಗಳ ಕ್ರಿಕೆಟ್ ಟೂರ್ನಮೆಂಟ್ 2025

ನಿಟ್ಟೆ ಕ್ರಿಕೆಟ್ ಟೂರ್ನಮೆಂಟ್ 2025 ಜನವರಿ 24 ರಿಂದ 26 ವರೆಗೆ ಕಾರ್ಕಳದ ಬಿ.ಸಿ. ಆಳ್ವ ಸ್ಮಾರಕ ಕ್ರೀಡಾಂಗಣದಲ್ಲಿ ನಡೆಯಲಿದೆ.

T20: ಭಾರತಕ್ಕೆ 7 ವಿಕೆಟ್‌ಗಳಿಂದ ಜಯ

ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

Popular

spot_imgspot_img
spot_imgspot_img
share this